Skip to content
Home » ಕನ್ನಡ » ಸುದ್ದಿ-ಸಮಾಚಾರ » ಜೈನ್ ಹೆರಿಟೇಜ್ ಫೆಸ್ಟಿವಲ್ - ೨೦೨೨ » “ಜೈನ ಪರಂಪರೆ ಸಂರಕ್ಷಣೆ” ಕುರಿತ ವೆಬಿನಾರ್ – ಜೈನ್ ಹೆರಿಟೇಜ್ ಫೆಸ್ಟಿವಲ್ – ೨೦೨೨

“ಜೈನ ಪರಂಪರೆ ಸಂರಕ್ಷಣೆ” ಕುರಿತ ವೆಬಿನಾರ್ – ಜೈನ್ ಹೆರಿಟೇಜ್ ಫೆಸ್ಟಿವಲ್ – ೨೦೨೨

    WWW.JAINHERITAGECENTRES.COM ಅಂತರ್ಜಾಲ ತಾಣದ ದ್ವಿದಶಮಾನೋತ್ಸವ ಹಾಗೂ
    ಜೈನ್ ಹೆರಿಟೇಜ್ ಫೆಸ್ಟಿವಲ್ – ೨೦೨೨
    ೧೬ನೆಯ ವೆಬಿನಾರ್ | ಭಾನುವಾರ ೧೭ ಜುಲೈ ೨೦೨೨ | ಸಮಯ: ಸಂಜೆ ೭ ಘಂಟೆಗೆ
    ಪ್ರಧಾನ ವಿಷಯ: ಜೈನ ಪರಂಪರೆ ಸಂರಕ್ಷಣೆ

    ವಿಷಯ: ಪುರಾತನ ದೇವಾಲಯಗಳ ಸಂರಕ್ಷಣೆಯಲ್ಲಿ ಶ್ರೀ ಧರ್ಮಸ್ಥಳ ಧರ್ಮೋತ್ಥಾನ ಟ್ರ‍ಸ್ಟ್ ನ ಯಶೋಗಾಥೆ (ಕನ್ನಡದಲ್ಲಿ ಸಂವಾದ)
    ಶ್ರೀ ಹೆಚ್.ಸಿ.ನೇಮಿರಾಜ ನಿರ್ದೇಶಕರು, ಎಸ್‌ಡಿಎಮ್‌ಡಿಟಿ ರವರೊಂದಿಗೆ ಸಂವಾದ

    ವಿಷಯ: ಜೈನ ಪರಂಪರೆ ಸಂರಕ್ಷಣೆಯ ಅನುಭವಗಳು (ಕನ್ನಡದಲ್ಲಿ ಸಂವಾದ)
    ಉಪನ್ಯಾಸಕರು: ಶ್ರೀ ಎನ್.ಪ್ರಸನ್ನ ಕುಮಾರ್, ರಾಷ್ಟ್ರೀಯ ಉಪಾಧ್ಯಕ್ಷರು, ಭಾರತೀಯ ಜೈನ್ ಮಿಲನ್, ಮೈಸೂರು ರವರೊಂದಿಗೆ ಸಂವಾದ

    ವಿಷಯ: ಜೈನ ಬಸದಿಗಳ ನವೀಕರಣ ಸಮಯದಲ್ಲಿ ವಹಿಸಬೇಕಾದ ಮುಂಜಾಗ್ರತೆ (ಕನ್ನಡದಲ್ಲಿ ಉಪನ್ಯಾಸ)
    ಉಪನ್ಯಾಸಕರು: ಶ್ರೀ ಜಿ. ಭರತರಾಜ್ ಜೈನ್, ಧಾರ್ಮಿಕ ಚಿಂತಕರು, ಕಾರ್ಕಳ, ಉಡುಪಿ ಜಿಲ್ಲೆ

    ಈ ಗೋಷ್ಠಿಯನ್ನು ತಾವು ಯೂಟ್ಯೂಬ್ ಲೈವ್ ನ್ ಮೂಲಕ ವೀಕ್ಷಿಸಬಹುದು – www.youtube.com/c/jainheritagecentres

    "ಜೈನ ಪರಂಪರೆ ಸಂರಕ್ಷಣೆ" ಕುರಿತ ವೆಬಿನಾರ್ - ಜೈನ್ ಹೆರಿಟೇಜ್ ಫೆಸ್ಟಿವಲ್ - ೨೦೨೨
    “ಜೈನ ಪರಂಪರೆ ಸಂರಕ್ಷಣೆ” ಕುರಿತ ವೆಬಿನಾರ್ – ಜೈನ್ ಹೆರಿಟೇಜ್ ಫೆಸ್ಟಿವಲ್ – ೨೦೨೨

    ಜೈನ ಹೆರಿಟೇಜ್ ಫೆಸ್ಟಿವಲ್ – ೨೦೨೨
    ದಿನಾಂಕ ೨೬ ಮೇ ಇಂದ ೩೧ ಜುಲೈ ೨೦೨೨ ರವರೆಗೆ
    ೧೦ ವಾರಗಳ ಕಾರ್ಯಕ್ರಮ
    ೯ ಜೈನಧರ್ಮಕ್ಕೆ ಸಂಬಂಧಿಸಿದ ಪ್ರಧಾನ ವಿಷಯಗಳು
    ೨೦ಕ್ಕೂ ಹೆಚ್ಚು ಗೋಷ್ಠಿಗಳು | ೩೫ಕ್ಕೂ ಹೆಚ್ಚು ವಿದ್ವಾಂಸರು
    ಪ್ರಧಾನ ವಿಷಯಗಳು – ಜೈನಧರ್ಮದ ಪ್ರಾಚೀನತೆ; ವಿದೇಶಗಳಲ್ಲಿ ಜೈನಧರ್ಮ; ಕರ್ನಾಟಕದ ಜೈನ ಶಾಸನಗಳು; ಜೈನ ಆಚರಣೆಗಳು; ಜೈನ ಜನಪದ; ಜೈನ ಪರಂಪರೆ ಸಂರಕ್ಷಣೆ; ರಂಗಭೂಮಿ ಹಾಗೂ ಯಕ್ಷಗಾನದಲ್ಲಿ ಜೈನಧರ್ಮ; ಜೈನಧರ್ಮ ಮತ್ತು ಪ್ರಾಕೃತ; ಇಂದಿನ ಜೈನ ಸಮಾಜ
    ಪ್ರತಿಯೊಬ್ಬರೂ ಭಾಗವಹಿಸಲೇಬೇಕಾದ ಜೈನ ಪರಂಪರೆಯ ಹಬ್ಬ

    error: Jain Heritage Centres - Celebrating Jain Heritage.....Globally!