ಧರ್ಮ ಎಂಬುದು ಪತಿ, ರಾಜಕಾರಣ ಪತ್ನಿ; ಹರಿಯಾಣ ವಿಧಾನಸಭೆಯಲ್ಲಿ ಜೈನ ಮುನಿ ಪ್ರವಚನ

ಧರ್ಮ ಎಂಬುದು ಗಂಡನಂತೆ, ರಾಜಕಾರಣ ಹೆಂಡತಿ. ತನ್ನ ಹೆಂಡತಿಯನ್ನು ರಕ್ಷಿಸಬೇಕಾದ ಕರ್ತವ್ಯ ಗಂಡನಿಗೆ ಇರುತ್ತದೆ. ಗಂಡನಿಗೆ ಶಿಸ್ತುಬದ್ಧವಾಗಿ ನಡೆದುಕೊಳ್ಳುವುದು ಹೆಂಡತಿಯ ಕರ್ತವ್ಯ. ರಾಜಕಾರಣದ ಮೇಲೆ ಧರ್ಮದ ಅಂಕುಶ ಇಲ್ಲದೇ ಇದ್ದರೆ ಅದು ಪುಂಡಾನೆಯ ರೀತಿ ಆಗಿ ಬಿಡುತ್ತದೆ. ಚಂಡೀಗಢ, ಆಗಸ್ಟ್ ೨೭, ೨೦೧೬: ದಿಗಂಬರ ಜೈನ ಮುನಿ ತರುಣ ಸಾಗರ ಮಹಾರಾಜ್ ಅವರ ಪ್ರವಚನದ ಮೂಲಕ ಹರಿಯಾಣ ವಿಧಾನಸಭೆಯ ಚಳಿಗಾಲದ ಅಧಿವೇಶನ ವಿಶಿಷ್ಟವಾಗಿ ಆರಂಭವಾಗಿದೆ. ಶುಕ್ರವಾರ ಚಂಡೀಗಢದ ವಿಧಾನ ಸಭೆಯ ಸಭಾಂಗಣದಲ್ಲಿ ತರುಣ ಸಾಗರ ಅವರ ಕಡ್ವೆ […]

error: Jain Heritage Centres - Celebrating Jain Heritage.....Globally!